ವರದಿ
ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಬಳಂಜ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರ ವೃಂದ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಎ.14 ರಂದು ಆಚರಿಸಲಾಯಿತು. ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ಅಂಬೇಡ್ಕರ್ ಅವರ ನೆನಪುಗಳನ್ನು ವಿವರಿಸಿದರು. ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವರ್ಗದವರು ...
ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ
ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ...
ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ
ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ...
ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ
ಬೆಳ್ತಂಗಡಿ : ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಯ೯ನಿವ೯ಣಾಧಿಕಾರಿ ಕುಸುಮಾಧರ್ ಪುಷ್ಪಾರ್ಚನೆ ಮಾಡಿ ...
ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ ಉಜಿರೆ ಇದರ ವತಿಯಿಂದ33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವು ಎ.14 ರಂದು ಉಜಿರೆ ...
ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ
ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.ಕಾಶಿಪಟ್ಣ ಕೇಳ ದ.ಕ.ಜಿ.ಪಂ. ...
ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ
ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.ಇಲ್ಲಿ ಸುಮಾರು ಹತ್ತು ...
ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ
ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ ಕಾರ್ಯಕ್ರಮವು ಕಾನರ್ಪ ಓಬಯ್ಯ ಗೌಡರ ಮನೆಯಲ್ಲಿ ಜರಗಿತು. ಈ ಸಂದರ್ಭ ಪುರುಷರ ಬಳಗದ ಕುಣಿತದ ವೇಷದಾರಿಗಳು, ...