ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ
ಉಜಿರೆ : ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಪ್ರಯುಕ್ತ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ವತಿಯಿಂದ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಒಂದು ಉಪನ್ಯಾಸ...
