25.5 C
ಪುತ್ತೂರು, ಬೆಳ್ತಂಗಡಿ
August 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya
ನಿಡ್ಲೆ: ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ “ಸಿರಿತನದ ಹಾದಿ 2025” ಎಂಬ ಹೆಸರಿನಲ್ಲಿ ಪ್ರಬುದ್ಧ ಹಣಕಾಸು ಜಾಗೃತಿ ತರಬೇತಿ ಕಾರ್ಯಾಗಾರವು ಆನಂದ ರೆಸಾರ್ಟ್, ನಿಡ್ಲೆ ನಲ್ಲಿ ವಿಜೃಂಭಣೆಯಿಂದ ಜರುಗಿತು. “ಹಣ ಸಂಪಾದನೆ ಎಲ್ಲರಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ. ಸಂಘದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
ನಾರಾವಿ : ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಮತ್ತು ಕುತ್ಲೂರು ವತಿಯಿಂದ ಅಭಿವೃದ್ಧಿ ಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
ಪಡಂಗಡಿ : ಭ್ರಷ್ಟ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪಡಂಗಡಿ ಗ್ರಾಮ ಪಂಚಾಯತ್ ಎದುರುಗಡೆ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಹಿಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಉಜಿರೆ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಬಿಜೆಪಿ ಘಟಕದಿಂದ ಉಜಿರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮಾತನಾಡಿ, ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ. ಈ ಪತ್ರದ ನೈಜತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್...
error: Content is protected !!