August 19, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya
ಪದ್ಮುಂಜ : ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya
ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya
ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಸೇವಾಭಾರತಿ (ರಿ.), ಕನ್ಯಾಡಿ, ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ, ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33 ನೇ ಉಚಿತ ಟೈಲರಿಂಗ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya
ಪುದುವೆಟ್ಟು: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡ ಘಟನೆ ಜೂ. 16 ರಂದು ನಡೆದಿದೆ....
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya
ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಜೃಂಭಣೆಯಿಂದ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಉದ್ದೇಶವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya
ಮೂಡಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯತ್ತಮ ಸಾಧನೆ...
error: Content is protected !!