ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರವೇಶಕ್ಕೆ ನಿಷೇಧಿಸಿದ್ದಾರೆ....
