ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ಹೆತ್ತವರ ಒರಿಯಂಟೇಶನ್ ನಾಂದಿ – 2025 ‘ನಡೆಯಿತು. ಆಪ್ತ ಸಲಹೆಗಾರ್ತಿ ಡಾ.ಸ್ವಾತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಗುವಿನ ವಯಸ್ಸಿಗೆ ಅನುಗುಣವಾಗಿ...
