ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ
ಬೆಳ್ತಂಗಡಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಇಂದು(ಜೂ.12) ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು. ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು...
