24.3 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ ಎಂ ಮಹಿಳಾ ಐ.ಟಿ.ಐ ಕಾಲೇಜಿನ ಓರಿಯಂಟೇಷನ್ ಹಾಗೂ ಕಾನ್ವಕೇಷನ್ ಕಾರ್ಯಕ್ರಮ

Suddi Udaya
ಉಜಿರೆ: ಶಿಕ್ಷಣ ಅಂದರೆ ಕೇವಲ ಜ್ಞಾನ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಪಡೆಯುವುದು ಮಾತ್ರವಲ್ಲ; ಇದು ಆತ್ಮವಿಶ್ವಾಸ, ಮೌಲ್ಯಗಳು, ಸೃಜನಶೀಲತೆ ಮತ್ತು ಸಮಾಜದ ಕಡೆಗೆ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವುದು ಕೂಡಾ ಆಗಿದೆ. ಕಠಿಣ ಪರಿಶ್ರಮ, ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಂಬಿನಡ್ಕ ಪರಿಸರದಲ್ಲಿ ಆ.12 ರಂದು ರಾತ್ರಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.ದಿಡುಪೆ- ಪೈಚಾರು ರಾಜ್ಯ ಹೆದ್ದಾರಿ ಬದಿಯಿಂದ ಸಂಚರಿಸಿದ ಮರಿಯಾನೆ ಸಹಿತ ಮೂರು ಆನೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲು ಪ್ರವಾಸಿ ತಾಣಕ್ಕೆ ರೋಪ್ ವೇ ನಿರ್ಮಾಣಕ್ಕೆ ಹರೀಶ್ ಕುಮಾರ್ ಒತ್ತಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗಡಾಯಿ ಕಲ್ಲು (ಜಮಲಾಬಾದ್ ಕೋಟೆ) ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಘೋಷಿಸಿ ರೋಪ್‌ ವೇ ನಿರ್ಮಾಣ ಮಾಡುವಂತೆ ರಾಜ್ಯ ಪ್ರವಾಸೋದ್ಯಮ ಸಚಿವರಿಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಮನವಿ ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya
ಕೊಯ್ಯೂರು: “ಆಟಿ ತಿಂಗಳಲ್ಲಿ ನಾವು ಆಡುವ ಚೆನ್ನೆಮಣೆ ಆಟದಲ್ಲಿ ಜೀವನದ ಪಾಠ ಇದೆ. ಜೀವನದ ಪ್ರತಿಯೊಂದು ಮಜಲುಗಳನ್ನು ಚೆನ್ನೆಮಣೆ ಆಟಕ್ಕೆ ಹೋಲಿಸಬಹುದು”ಎಂದು ಶ್ರೀ ಧ. ಮಂ. ತಾಂತ್ರಿಕ ಕಾಲೇಜ್ ನ ಸಿವಿಲ್ ವಿಭಾಗದ ಮುಖ್ಯಸ್ಥ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya
ಬೆಳ್ತಂಗಡಿ: ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.11 ರಂದು ಆಟಿದ ಲೇಸು ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಪಿ ಶೆಟ್ಟಿ ಉದ್ಘಾಟಿಸಿ,ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಆ. 11 ರಂದು ಕೊಲ್ಲಿ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya
ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್...
error: Content is protected !!