ಬಂದಾರು : ಭಾರಿ ಮಳೆಗೆ ಬಂದಾರು ಗ್ರಾಮದ ಮುರ್ತಾಜೆಯಲ್ಲಿ ಶರತ್ ಪೂಜಾರಿ ಮನೆಗೆ ಹೋಗುವ ಮಾರ್ಗ ಸಂಪೂರ್ಣಕುಸಿದು ಹೋಗಿದ್ದು 3 ಮನೆಗೆ ಹೋಗುವ ಸಂಪರ್ಕ ಕಡಿತಗೊಂಡಿದೆ. ಅದೆ ಗ್ರಾಮದ ಸೇಸಪ್ಪ ಪೂಜಾರಿ ರವರ ಕೋಳಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಮೇ 30ರಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು....
ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ಮೇ 29ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ನಡೆಯಿತು. ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್,...
ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಕೆದ್ದುನಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಗಾಯಗೊಂಡ ಘಟನೆ ಮೇ 29ರಂದು ನಡೆದಿದೆ. ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಗುರುವಾಯನಕೆರೆ-ನಾರಾವಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ನಂಬ್ರ KA 19...
ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು (ಮೇ. 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ....
ಬೆಳ್ತಂಗಡಿ: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದ.ಕ ಎಸ್ಪಿಯಾಗಿ ಹೊಸ ಭಾಷ್ಯ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English,...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್...
ಬೆಳ್ತಂಗಡಿ: ವಸ್ತ್ರ ವ್ಯಾಪಾರ ಕ್ಷೇತ್ರದಲ್ಲಿ ಸುದೀರ್ಘ ವರ್ಷಗಳ ಅನುಭವ ಹೊಂದಿರುವ, ಈಗಾಗಲೇ ಹಲವು ಶಾಖೆಗಳನ್ನು ಹೊಂದಿ ವಿಸ್ತಾರವಾಗಿ ಬೆಳೆದಿರುವ ಅತ್ಯಂತ ಜನಪ್ರಿಯ ಮಳಿಗೆ ಧೂಮ್ ಧಮಾಕಾ ಡಿಡಿ ಗ್ರೂಪ್ಸ್ ಇದರ ವತಿಯಿಂದ ಡಿ.ಡಿ ಮೆನ್ಸ್...