23.2 C
ಪುತ್ತೂರು, ಬೆಳ್ತಂಗಡಿ
August 20, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
ಪಡಂಗಡಿ: ಹಚ್ಚಾಡಿಯಿಂದ ಬಳಂಜಕ್ಕೆ ಸಂಪರ್ಕಿಸುವ ಕೊಂಗುಲ ಕಿರು ಸೇತುವೆಯಲ್ಲಿ ಭಾರಿ ಮಳೆಗೆ ನದಿಯಿಂದ ಹರಿದು ಬಂದ ತ್ಯಾಜ್ಯಗಳ ರಾಶಿ ಬಂದು ಶೇಖರಣೆಯಾಗಿದೆ. ಪೇಟೆಗೆ ಹೋಗಬೇಕಾದರೆ ಕೆಲವರು ಈ ಕಿರುಸೇತುವೆಯನ್ನು ಅವಲಂಬಿಸಿದ್ದು, ತ್ಯಾಜ್ಯ ಶೇಖರಣೆಯಿಂದ ಹೋಗಲಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya
ಅಂಡಿಂಜೆ ಗ್ರಾಮದ ಬಿ ಆರ್ ಜಿ ಕಾಂಪ್ಲೆಕ್ಸ್ ನಲ್ಲಿ ಭಟ್ಸ್ ಮೆಡಿಕಲ್ ನ ಉದ್ಘಾಟನಾ ಸಮಾರಂಭವು ಮೇ 25ರಂದು ನೆರವೇರಿತು. ದಕ್ಷಿಣ ಕನ್ನಡ ಜಿಲ್ಲಾ ಮೆಡಿಕಲ್ ಸಂಘಗಳ ನಿಕಟಪೂರ್ವ ಅಧ್ಯಕ್ಷ ಸುಜಿತ್ ಭಿಡೆ ಮುಂಡಾಜೆ...
ವರದಿ

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya
ನಾವೂರು :ಇಲ್ಲಿಯ ಜನತಾ ಕಾಲೋನಿಯ ಹಮೀದ್ ಎಂಬವರ ಮನೆಯ ಮುಂಭಾಗದ ಗುಡ್ಡ ಜರಿದು ಅಪಾರ ತೊಂದರೆಯಾಗಿದೆ. ಮೇ. 24ರ ರಾತ್ರಿ ಸುರಿದ ಬಾರಿ ಮಳೆಗೆ ಈ ಗುಡ್ಡ ಸಂಪೂರ್ಣ ಕುಸಿದಿದೆ. ಇವರ ಮನೆಗೆ ಏನೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya
ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ಯಾರಿಯರ್ ಟ್ರೈನಿಂಗ್ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಸ್‌ಒ 9001:2015 ಪ್ರಮಾಣೀಕೃತ ಐಐಸಿಟಿ ಶಿಕ್ಷಣ ಸಂಸ್ಥೆಯು ಶ್ಲಾಘನೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya
ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya
ಬಂದಾರು : ಮೇ 23 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮದ ಶಿವನಗರ – ಪೆರ್ಲ ಬೈಪಾಡಿ ಮುಖ್ಯ ರಸ್ತೆಯ ಮುರ್ತಾಜೆ ಎಂಬಲ್ಲಿ ಸೇತುವೆ ಬಳಿ ರಸ್ತೆಗೆ ಮರ ಉರುಳಿ ಬಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya
ನಡ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿ ಶೇ.96.07 ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಕುಳಿತ 51 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 7, ಉನ್ನತ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya
ಮಡಂತ್ಯಾರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿಯ ನಝೀರ್ ಬಿನ್ ಹಾಮದ್ ರವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 24ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya
ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿದ್ದು ತರಬೇತಿಯನ್ನು ಶ್ರೀಮತಿ ಶ್ರದ್ಧಾ ಅಮಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಬೆಂಗಳೂರು ಇವರು...
error: Content is protected !!