ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ
ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್...
