August 20, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya
ಶ್ರೀ ಧರ್ಮ ಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಬಿ.ಯಶೋವರ್ಮ ಅವರ ಸಂಸ್ಮರಣಾರ್ಥ ಯಶುನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ಬಿ ಯಶೋವರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಅರ್ಪಿಸಲಾಯಿತು. ಆ ಬಳಿಕ ಶಾಲಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya
ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
ಬೆಳ್ತಂಗಡಿ: AISECT ಗ್ರೂಪ್ ಆಫ್ ಯುನಿವರ್ಸಿಟಿ ವತಿಯಿಂದ ಕರ್ನಾಟಕದ ಸಬಲೀಕರಣಕ್ಕೆ ನಮ್ಮ ಹೆಜ್ಜೆ ಎಂಬ ಕರ್ನಾಟಕ ರಾಜ್ಯ ಸಮ್ಮೇಳನವು ಬೆಂಗಳೂರಿನ ಫಾರ್ಚೂನ್ ಪಾರ್ಕ್ ಜೆಪಿ ಸೆಲೆಸ್ಬಿಯಲ್ ಹೋಟೆಲ್ ನಲ್ಲಿ ಮೇ.21ರಂದು ವಿಜೃಂಭಣೆಯಿಂದ ನೆರವೇರಿತು. ಕರ್ನಾಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಧರ್ಮಸ್ಥಳ: ಮೇ 23 : 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಶ್ರೀಧ.ಮ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಯಿ ಕೆ – 3(579), ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya
ಸೋಣಂದೂರು: ಸಬರಬೈಲು ಕುದುರೆಂಜ ಪಡಂಗಡಿ ಸಂಪರ್ಕ ರಸ್ತೆಯ ಸಬರಬೈಲು ವಾದಿ ಇರ್ಫಾನ್ ಮಸೀದಿಯ ಸಮೀಪ ಕಾಲು ಸೇತುವೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಈ ಸಂಪರ್ಕ ರಸ್ತೆಯಲ್ಲಿ ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ“ಜನರ ಬಳಿಗೆ – ತಾಲೂಕು ಆಡಳಿತ ” ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಮೇ 27...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya
ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಬೆಳಿಗ್ಗೆ 9.00...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರಾರ್ಥನಾ ಎಚ್.ಕೆ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಗೈದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya
ಕರಾಯ ಶ್ರೀ ಕೃಷ್ಣ ಭಜನಾ ಮಂದಿರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ...
error: Content is protected !!