25.6 C
ಪುತ್ತೂರು, ಬೆಳ್ತಂಗಡಿ
August 20, 2026

Category : ವರದಿ

ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya
ನಿಡ್ಲೆ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 24 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.95.83 ಫಲಿತಾಂಶ ಲಭಿಸಿದೆ. ಪ್ರಥಮ ಶ್ರೇಣಿ ಲಕ್ಷ್ಮೀಶ 574, ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ ಲಭಿಸಿದೆ. 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya
ಮುಂಡಾಜೆ :2024 -25ನೇ ಶೈಕ್ಷಣಿಕ ಸಾಲಿನ ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುಂಡಾಜೆ ಪ್ರೌಢಶಾಲೆ ಮುಂಡಾಜೆ (ಅನುದಾನಿತ )ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 106 ವಿದ್ಯಾರ್ಥಿಗಳಲ್ಲಿ 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ 95.28 ಶೇಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 92 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಯಾಗಿ ಶೇ. 100 ಫಲಿತಾಂಶ ಪಡೆದಿದೆ. 53ವಿದ್ಯಾರ್ಥಿಗಳು ಉನ್ನತ ಶ್ರೇಣಿ, 38 ವಿದ್ಯಾರ್ಥಿಗಳು ಪ್ರಥಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya
ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2025 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97.14 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 105 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 95 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 40 ವಿದ್ಯಾರ್ಥಿಗಳು ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಸತತ ಹತ್ತನೇ ಬಾರಿ ಶೇ. 100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳ ಪೈಕಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 15 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya
ಮಡಂತ್ಯಾರು :2024-25 ನೇ ಸಾಲಿನ ಎಸ್,ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 98.61 ಫಲಿತಾಂಶ ಪಡೆದುಕೊಂಡಿದೆ. 35...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ...
error: Content is protected !!