23 C
ಪುತ್ತೂರು, ಬೆಳ್ತಂಗಡಿ
August 21, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಎ.26 ರಂದು ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಜಗದ್ಗುರು ಪೀಠದ ಪೀಠಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಮಹಾರಾಜ ರವರು ಅಯೋಧ್ಯೆಯ ಶಾಸಕ ವೇದ್ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯದಲ್ಲಿ ವಿಶ್ವ-ಭೂಮಿ ದಿನ ಹಾಗೂ ವಿಶ್ವ-ಪುಸ್ತಕ ದಿನದ ಅಂಗವಾಗಿ ಸಂಬಂಧಿಸಿದ ಪುಸ್ತಕ ಮತ್ತು ಲೇಖನಗಳನ್ನು ಅಧ್ಯಯನಕ್ಕಾಗಿ ಪ್ರದರ್ಶನದಲ್ಲಿ ಜೋಡಿಸಲಾಗಿತ್ತು. ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
ಉಜಿರೆ: ಎ.26ರಂದು ಸಂಜೆ ಸುರಿದ ಬಾರಿ ಮಳೆಗೆ ಎಸ್.ಡಿ.ಎಂ ಕಾಲೇಜು ಮುಂಭಾಗದ ಉಜಿರೆ-ಧರ್ಮಸ್ಥಳ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಉಜಿರೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. 2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya
ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ...
error: Content is protected !!