ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು. ಗ್ರಾಮ...
ಬೆಳ್ತಂಗಡಿ: ತುಳುನಾಡಿನ ಸತ್ಯನಾಪುರದ ‘ಸತ್ಯದ ಸಿರಿಗಳ’ ಮೂಲ ಆಲಡೆಯ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ ಎ.12ರಂದು ನಡೆಯಿತು. ಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ, ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ...
ಅಳದಂಗಡಿ: ಸಂಸ್ಕಾರ ಭಾರತೀ ಬೆಳ್ತಂಗಡಿ-ಹನುಮೋತ್ಸವ ಸಮಿತಿ ಅಳದಂಗಡಿ ಆಶ್ರಯದಲ್ಲಿ ಹನುಮ ಜಯಂತಿ ಪ್ರಯುಕ್ತ ಇಂದು (ಎ.12) ಅರಮನೆ ನಗರಿ ಅಳದಂಗಡಿ ಶ್ರೀ ಸತ್ಯ ದೇವತಾ ಮೈದಾನದಲ್ಲಿ “ಹನುಮೋತ್ಸವ 2025” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹನುಮ...
ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳ್ತಂಗಡಿ...
ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರಲ್ಲಿ ಒಬ್ಬನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಆರೋಪಿಯನ್ನು ಪೊಲೀಸರು...
ಬೆಳ್ತಂಗಡಿ: ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ....
ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ...
ಅಳದಂಗಡಿ: ಸಂಸ್ಕಾರ ಭಾರತೀ ಬೆಳ್ತಂಗಡಿ-ಹನುಮೋತ್ಸವ ಸಮಿತಿ ಅಳದಂಗಡಿ ಆಶ್ರಯದಲ್ಲಿ ಹನುಮ ಜಯಂತಿ ಪ್ರಯುಕ್ತ ಇಂದು (ಎ.12) ಅರಮನೆ ನಗರಿ ಅಳದಂಗಡಿ ಶ್ರೀ ಸತ್ಯ ದೇವತಾ ಮೈದಾನದಲ್ಲಿ “ಹನುಮೋತ್ಸವ 2025” ಕಾರ್ಯಕ್ರಮ ಸಂಜೆ 3ರಿಂದ ಜರುಗಲಿದೆ....
ಗುರುವಾಯನಕೆರೆ : ಕಡುಬಡತನದ ಕುಟುಂಬದ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕಗಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ಈ ಸಾಧನೆ ಮಾಡಿರುವ ಪಲ್ಲವಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ತಾಯಿ ಕ್ಯಾನ್ಸರ್...