ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ...
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಜೆ.ಕೆ ಪೌಲ್ ರವರು ಎ.8ರಂದು ನಿಧನ ಹೊಂದಿದ್ದು ಇವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಎ.9ರಂದು ವಕೀಲರ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಶ್ರದ್ಧಾಂಜಲಿ...
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. ವಿಜ್ಞಾನ ವಾಣಿಜ್ಯ ಮತ್ತು ಕಲೆ ಮೂರು ವಿಭಾಗಗಳನ್ನು ಹೊಂದಿ ಅಂಕಗಳ ಮಾನದಂಡವಿಲ್ಲದೆ ಪ್ರವೇಶ...
ಇಂದಬೆಟ್ಟು: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಬೈರೊಟ್ಟು ಎಂಬಲ್ಲಿ ಅಕ್ಕು ಎಂಬವರ ಮನೆಯ ಸೀಟುಗಳು ಗಾಳಿಗೆ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅಪಾಯ ನಡೆದ ಸಂದರ್ಭದಲ್ಲಿ ಮನೆಯವರು ಮನೆಯೊಳಗಿದ್ದು...
ಬೆಳ್ತಂಗಡಿ: ಮಾರ್ಚ್ 2025 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿಂದ 311 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 292 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಲಾವಿಭಾಗದಲ್ಲಿ 89%...
ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಕಾಲೇಜಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ನೂರಕ್ಕೆ...
ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು...
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು , ಇಲ್ಲಿನ 2024 -25 ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ...
ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ...
ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು...