ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು , ಇಲ್ಲಿನ 2024 -25 ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ...
