ಆ.18 : ಪ್ರವಾದಿಯವರ 1501 ನೇ ಜನ್ಮದಿನದ ಅಂಗವಾಗಿ ಗುರುವಾಯನಕೆರೆಯಲ್ಲಿ ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ (ಕೆಎಮ್ಜೆ), ಸುನ್ನೀ ಯುವಜನ ಸಂಘ(ಎಸ್ವೈಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್), ಸುನ್ನೀ ಜಂ ಇಯ್ಯತುಲ್ ಉಲಮ (ಎಸ್ಜೆಯು), ಸುನ್ನೀ ಜಂಇಯ್ಯತುಲ್ ಮುಅಲ್ಲಮೀನ್ (ಎಸ್ಜೆಎಮ್), ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಷನ್ (ಎಸ್ಎಮ್ಎ)...
