ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ
ಬೆಳ್ತಂಗಡಿ: ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನಡೆಸಿದ 2025 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 10 ನೇ ತರಗತಿಯಲ್ಲಿ ಎಲ್ಲಾ ನಾಲ್ಕು ವಿಷಯಗಳಲ್ಲೂ ತಲಾ 100 ಅಂಕಗಳೊಂದಿಗೆ ಒಟ್ಟು 400 ರಲ್ಲಿ 400 ಪಡೆದು, ಉಣ್ಣಾಲು...
