April 22, 2025

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್, ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪೋಷಕರು,ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು. ಮಾಜಿ ಶಾಸಕರಾದ ವಸಂತ ಬಂಗೇರ ಕಾಂಗ್ರೆಸ್ ನ ಹಿರಿಯ ಮುಖಂಡರು ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ...
error: Content is protected !!