ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ
ಬೆಳ್ತಂಗಡಿ: ವಿದ್ಯಾಪ್ರೇಮಿ ಸಯ್ಯಿದ್ ಉಮ್ಮರ್ ಅಸ್ಸಖಾಫ್ ಮನ್‌ಶರ್ ತಂಙಳ್ ಅವರ ನೇತೃತ್ವದಲ್ಲಿ ಗೇರುಕಟ್ಟೆಯಲ್ಲಿ ಕಳೆದ 13 ವರ್ಷಗಳಿಂದ ಆರಂಭಗೊಂಡು ಮುಂದುವರಿಯುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಹೊಸ ಸೇರ್ಪಡೆ ಎಂಬಂತೆ ಪ.ಪೂ ವಿಜ್ಞಾನ (ಸೈನ್ಸ್) ವಿಭಾಗ...