April 22, 2025

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಡಂತ್ಯಾರು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸಾಧಕರು

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪಾರ್ಟಿಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya
ಹತ್ಯಡ್ಕ : ಹತ್ಯಡ್ಕ ಗ್ರಾಮದ ದರ್ಭೆತಡ್ಕ ಸುದೆಗಂಡಿ ಕಪಿಲಾನದಿ ಕಿರು ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಅದರ ದುರಸ್ತಿ ಕೆಲಸ ನಡೆಸುವ ಬಗ್ಗೆ ದರ್ಭೆತಡ್ಕ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಜೂ.19 ರಂದು ನಡೆಯಿತು.ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯಕ್ಕೆ ಕೇಂದ್ರ ಸರಕಾರ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನ್ನದ ತಟ್ಟೆ ಬಡಿಯುವ ಪ್ರತಿಭಟನೆ ಜೂ.20 ರಂದು ಬೆಳ್ತಂಗಡಿ ಮಿನಿವಿಧಾನ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಸೂಳಬೆಟ್ಟು : ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರು ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಪುಸ್ತಕಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ಜೂ 20 ರಂದು...
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಎಂ.ಕಾಂ ವಿಭಾಗದವರು ಆಯೋಜಿಸಿದ ಕ್ವಿಜ್ ಸ್ಪರ್ಧೆ 2023 ಅಂತರ ಕಾಲೇಜು ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಾರಾವಿಯ ಸಂತ ಅಂತೋನಿ ಪದವಿ ಕಾಲೇಜು ಪ್ರಥಮ ಸ್ಥಾನ ಗಳಿಸಿದ ಕೊಂಡಿದೆ. ಸ್ಥಳೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya
ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಾದ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಬೆಳ್ತಂಗಡಿ ಬಸ್ಸು ನಿಲ್ದಾಣ ಬಳಿ ಜೂ.20 ರಂದು ಚಾಲನೆ ನೀಡಲಾಯಿತು. ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ಪೋಷಕರ ಸಮಾವೇಶವು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀಧ. ಮ. ಪಿ. ಯು. ವಸತಿ ಕಾಲೇಜಿನ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya
ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನಿಧನರಾದ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ...
error: Content is protected !!