ವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ...

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಶಿವಪ್ರಸಾದ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಸೆ.16ರಂದು ...

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹದ 2024 ಅಂಗವಾಗಿ ಆರನೇ ದಿನ ಹೂವು ಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಕುಶಾಲಾವತಿ ವಳಂಬಲ ಅವರ ಮನೆಯಲ್ಲಿ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು. ...

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ,ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್- ಪೌಝೀಯ ...

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ಅರಸಿನಮಕ್ಕಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ. 15ರಂದು ...

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಸೆ.15ರಂದು ಗುರುವಾಯನಕೆರೆ ಬಂಟರಭವನದಲ್ಲಿ ನಡೆಯಿತು. ...

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಶಿವಾಜಿ: ತುಂಬತ್ತಾಜೆ ನಿವಾಸಿ ಪಿಲಿಪೋಸ್ ರವರ ಪತ್ನಿ ಲೀಲಮ್ಮ (65ವ) ಸೆ.14ರಂದು ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮಕ್ಕಳಾದ ಪ್ರವೀಣ್ ...

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರವರಿಗೆ ಅಭಿನಂದನೆ ಕಾರ್ಯಕ್ರಮ ಸೆ.14ರಂದು ಬೆಳ್ತಂಗಡಿ ಅಂಬೇಡ್ಕರ್ ...

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ವೇಣೂರು: ಇಲ್ಲಿನ ಆರಕ್ಷಕ ಠಾಣೆಯಲ್ಲಿ ಮುಸ್ಲಿಮರ ಹಬ್ಬ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆಯು ಆರಕ್ಷಕ ಉಪನಿರೀಕ್ಷಕರಾದ ಶ್ರೀ ಶೈಲಾ ಮುರಗೋಡ್ ಅಧ್ಯಕ್ಷತೆಯಲ್ಲಿ ನಡೆಯಿತು. ವೇಣೂರು ಠಾಣಾ ವ್ಯಾಪ್ತಿಯ ...

error: Content is protected !!