ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಅನೇಕ ಜನ ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದು , ಅವರ ಜವಾಬ್ದಾರಿಯನ್ನು ನೆನಪಿಸುವ ಹಾಗೂ ಅವರ ಕರ್ತವ್ಯಗಳನ್ನು ಸಮರ್ಪಕವಾಗಿ ತಿಳಿಯಪಡಿಸಲು ಚಾಲಕರಿಗಾಗಿ ಒಂದು ದಿನದ...