ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:
ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ, ಮಡಾವು ಇದರ...