22.9 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು. ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಮಾ.14 ರಂದು ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ ಮಾ.13 ಮತ್ತು ಮಾ.14ರಂದು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮಾ.13 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇದರ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರು ದಿ| ಪದ್ಮನಾಭ ಎನ್. ಮಾಣಿಂಜ ಇವರ ಸಂಘಕ್ಕೆ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya
ಬೆಳ್ತಂಗಡಿ: ಬೆಳ್ಳಿಪ್ಪಾಡಿ ಗ್ರಾಮದ ತೆಂಕಪ್ಪಾಡಿ ನಿವಾಸಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರ ತಾಯಿ ಪಾರ್ವತಿ (76ವ) ರವರು ಮಾ.13 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಮಜಲಡ್ಡ ಮನೆಯ, ಕೃಷಿಕ ಕರಿಯ ಪೂಜಾರಿ (68 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ13 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಕಳೆದೊಂದು ತಿಂಗಳ ಹಿಂದೆ ಇವರ ಪುತ್ರ ಕಿರಣ್ (35ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಂಬಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ವಿಧಾನಸಭೆಯ ಕಲಾಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya
ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ...
error: Content is protected !!