22.9 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
ವೇಣೂರು: ಇಲ್ಲಿಯ ಬಜಿರೆ ಬಡೆಕ್ಕಿಲ ಲಕ್ಷ್ಮಿ ನಿವಾಸದ ಶ್ರೀಮತಿ ಕಮಲ(73ವ)ರವರು ಮಾ.13 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಸುಂದರಿ, ರಾಜು, ಆನಂದ , ಸುಮತಿ, ಶಾಂತ, ಜಗದೀಶ, ಹರೀಶ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ. ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya
ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಹಾಗೂ ಹನುಮೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರ ಗೌರವಾಧ್ಯಕ್ಷತೆಯಲ್ಲಿ,ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಎ.12 ರಂದು ಹನುಮ ಜಯಂತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya
ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.11 ರಂದು ಸಂತೆಕಟ್ಟೆ ಸುವರ್ಣ ಆರ್ಕೆಡ್ ಸಪ್ತಪದಿ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ರಶ್ಮಿತಾ ಆಳ್ವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಆಟೋಟ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ. ಮಾ.14 ರಂದು ಮಧ್ಯಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ದಿನಾಂಕ 12.03.2025 ರಂದು ಸಾಂತೋಮ್ ಟವರ್ ಬೆಳ್ತಂಗಡಿಯಲ್ಲಿ ಆಯೋಜಿಸಿದ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ...
error: Content is protected !!