ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ...