ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ , ಮೂವರು ಪುತ್ರರು, ಓರ್ವ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ...
ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಧ್ಯಾಪಕರಿಗೆ ಗುರುವಂದನೆ ಸಲ್ಲಿಸಲಾಯಿತು. ಶಾಲೆಯ ಆರಂಭದಿಂದ ಅಧ್ಯಾಪಕರುಗಳಾಗಿದ್ದ ವೀರೇಶ್ವರ ವಿ...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು ಪ್ರಸ್ತುತ ರಸ್ತೆಯ ಅಗಲೀಕರಣದ ಕೆಲಸ ನಡೆಯುತ್ತಿದೆ. ಸುಮಾರು 700 ಕೋಟಿ ರೂ.ಗಿಂತ ಅಧಿಕ ಅನುದಾನದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ...
ಬೆಳಾಲು:ಬೆಳಾಲು ಗ್ರಾಮ 178 ಬೂತ್ ನ ಕಾಂಗ್ರೆಸ್ ಬೂತ್ ಅಧ್ಯಕ್ಷ ಕೇಶವ ಕರ್ಪುದಗುಡ್ಡೆ, ಪ್ರಮುಖರಾದ ಯಶೋಧರ ಗೌಡ ಅಳಕೆದಡ್ಡ,ಸಂತೋಷ್ ಮಡಿವಾಳ,ದಿನೇಶ್ ಗೌಡ ಕರ್ಪುದಗುಡ್ಡೆ,ಪ್ರವೀಣ್,ಉಪೇಂದ್ರ ಕರ್ಪುದಗುಡ್ಡೆ,ಪ್ರಭಾಕರ ಗೌಡ ಹೊಂಪೆಜಾಲು ಇವರನ್ನು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ...
ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದ 37ನೇ ಸೇವಾ ಯೋಜನೆಯ ಸಹಾಯ ಧನವನ್ನು ಮೂರ್ಜೆ ಲಲಿತಾ ಪೂಜಾರ್ತಿ ರವರಿಗೆ ರೂ.18000 ದ ಚೆಕ್ಕನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ಪೂಜಾರಿ ಮೂರ್ಜೆ,...
ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ (ಕೋಟ್ಯಾನ್ ಬರಿ) ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮಾವತೀ,ಬಂಟ ಪರಿವಾರ ದೈವಗಳ ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ,...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಊರಿನ ಹಿರಿಯರ ಆಶೀರ್ವಾದ ಪಡೆದರು. ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಸುರೇಂದ್ರ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ.24 ರಂದು ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಭೇಟಿ ನೀಡಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಗ್ರಾಮಸ್ಥರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ದೈವಸ್ಥಾನ ಮುಕ್ತೇಸರರಾದ...
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸುಬ್ರಹ್ಮಣ್ಯ...