ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನ
ಬೆಳ್ತಂಗಡಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ....
