ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಫೆ.08 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ...
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ...
ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ...
ಬೆಳ್ತಂಗಡಿ: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ...
ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ 3 ತಿಂಗಳ ಕಾಲ ಮಿತ್ತಬಾಗಿಲು ನಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ...
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು. ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ...
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಹಾಗೂ ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ನಿದೇರ್ಶಕರಾಗಿ ವಿಠಲ ಭಂಡಾರಿ,...
ಧರ್ಮಸ್ಥಳ: ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ ಎಚ್ ಬಿ ಲಿಮಿಟೆಡ್ ನೆರಿಯ ಎಂಬ ಕಂಪನಿಯು ಸಿ ಎಸ್ ಆರ್ ಎಂಬ ಯೋಜನೆಯಡಿ ಡಿಜಿಟಲ್ ಪ್ರೊಜೆಕ್ಟರ್ ಅನ್ನು ಮಕ್ಕಳಿಗೆ...
ಶಿಶಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ ಶಿಶಿಲ ಮತ್ತು ಕರ್ನಾಟಕ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಜಂಟಿ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ...