28.3 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya
ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
ಮಡಂತ್ಯಾರು: ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತೀಯ ಅಭ್ಯರ್ಥಿಗಳು 9 ಸ್ಥಾನಗಳನ್ನು ಪಡೆದು ಬಹುಮತದೊಂದಿಗೆ ಸೊಸೈಟಿಯ ಅಧಿಕಾರವನ್ನು ಪಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿ, ನೂತನ ಆಡಳಿತ ಮಂಡಳಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್ , ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya
ನಾರಾವಿ: ಸೈಂಟ್ ಜೋಸೆಫ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ರಸಾಯನಶಾಸ್ತ್ರ ಸಮ್ಮೇಳನದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಕೆಮಿಕಲ್ ಸೈನ್ಸ್ ಸ್ ಫಾರ್ ಎ ಸಸ್ಟೈನೆಬಲ್ ಟುಮಾರೊ : ಸಿನರ್ಜಿ ಆಂಡ್ ಸೊಲ್ಯೂಷನ್ಸ್ ವಿಷಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
ಉಜಿರೆ : ಉಜಿರೆ ಅನುಗ್ರಹ ಪಿ ಯು ಕಾಲೇಜಿನಲ್ಲಿ ಮಾರ್ಚ್ 03ರಂದು ತಡರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ. ಕಾಲೇಜಿನ ಕಚೇರಿಗೆ ನುಗ್ಗಿದ ಕಳ್ಳರು, ಹಣಕ್ಕಾಗಿ ಹುಡುಕಾಟ ನಡೆಸಿದ್ದು ಹಣ ಸಿಗದ ಹಿನ್ನೆಲೆ, ದಾಖಲೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಮಾ.4ರಂದು ಕಾಯರ್ತ್ತಡ್ಕ ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು. ಪಶು ಸಂಗೋಪನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
ಗುರುವಾಯನಕೆರೆ : ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘ ಗುರುವಾಯನಕೆರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು. ಯೋಜನೆಯ ಮಾನವ ಸಂಪನ್ಮೂಲ...
error: Content is protected !!