ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ ಸಂಗಮ ಶೋಭಾಯಾತ್ರೆ
ತೆಂಕಕಾರಂದೂರು: ಹಿಂದೂ ಸಂಗಮ ಆಯೋಜನಾ ಸಮಿತಿ ನೇತೃತ್ವದಲ್ಲಿ ಬಳಂಜ ಮಂಡಲ ವತಿಯಿಂದ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾದ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಜ 11 ರಂದು ಬಿಡುಗಡೆಗೊಳಿಸಿ...
