ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಮಣಿಪಾಲ್ ಡಿಜಿಟಲ್ ನೆಟ್‌ವರ್ಕ್ ಲಿಮಿಟೆಡ್‌ನೊಂದಿಗೆ ಯೋಜಿಸಿದ ಶೈಕ್ಷಣಿಕ-ಔದ್ಯಮಿಕ ಒಡಂಬಡಿಕೆ ಪತ್ರಕ್ಕೆ...
