23.6 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಅಬ್ದುಲ್ ರಹಿಮಾನ್, ಶೇಖರ ಪೂಜಾರಿ, ಬಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ.ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya
ಬೆಳ್ತಂಗಡಿ: ‌ಹರಿಯಾಣ‌ದ ಗಡ್ ಪುರಿನಲ್ಲಿ ಫೆ.19ರಿಂದ 23 ವರೆಗೆ‌ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲು ದ. ಕ ಜಿಲ್ಲಾ ಸಂಸ್ಥೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ನಾರ್ಯ ಕಾಣಮೇರು ನಿವಾಸಿ ಪ್ರಶಾಂತ್ ಗೌಡ(25ವ) ಅಲ್ಪಕಾಲದ ಅಸೌಖ್ಯದಿಂದ ಫೆ.17ರಂದು ನಿಧನರಾದರು. ಮುಂಜಾನೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಫೆ. 16ರಂದು ಶ್ರೀ ಗುರುನಾರಾಯಣ ಸ್ವಾಮಿ ಸಂಘದ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಬೆಳ್ತಂಗಡಿ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
ಕಳಿಯ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya
ಉಜಿರೆ: ಇಲ್ಲಿನ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರದ ವಿಜಯಗೋಪುರದ ಶಿಲಾನ್ಯಾಸ ಕಾರ್ಯಕ್ರಮ ಫೆ. 17ರಂದು ನಡೆಯಿತು. ಕಾಸರಗೋಡು ಶ್ರೀ ಎಡನೀರು ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು...
error: Content is protected !!