23.6 C
ಪುತ್ತೂರು, ಬೆಳ್ತಂಗಡಿ
August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಮರ ಧರ್ಮಸ್ಥಳ-...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya
ಶಿಶಿಲ: ಮೀನಗಂಡಿ ನಿವಾಸಿ ವಿಚ್ಛೇದಿತ ಮಹಿಳೆ ಜಲಜಾಕ್ಷಿ (28ವ) ಮನನೊಂದು ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.14 ರಂದು ನಡೆದಿದೆ. ತಾಯಿ ಲಕ್ಷ್ಮಿ, ಸಹೋದರರ ರಮಾನಾಥರನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಹಿನ್ನಲೆ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. 25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ಕಾರಣಿಕ ಕ್ಷೇತ್ರಗಳೊಂದಾಗ ಮುಂಡೂರು ಗ್ರಾಮದ ಮಂಗಳಗಿರಿ ಶ್ರಿನಾಗಕಲ್ಲುರ್ಟಿ ದೇವಸ್ಥಾನದಲ್ಲಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ಹಾಗೂ ಕೊರಗಜ್ಜ, ಶ್ರೀ ಗುಳಿಗ ದೈವಗಳ ಕಾಲಾವಧಿ ನೇಮೋತ್ಸವವು ಆಡಳಿತ ಮೊಕ್ತೇಸರ ರಾಜೀವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆ ಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆ.13ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕುರಿತಂಬಿಲ ನೇಮೋತ್ಸವದ ಮೂಲಕ ಸಂಪನ್ನಗೊಂಡಿತು. ಫೆ.12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಂಡಿತು . ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ...
error: Content is protected !!