ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ
ಮುಂಡಾಜೆ : ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ...