ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ
ಬೆಳ್ತಂಗಡಿ : ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಸಂಪದ ಉಡುಪಿ, ಜೇಸಿಐ...
