22.9 C
ಪುತ್ತೂರು, ಬೆಳ್ತಂಗಡಿ
August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಬಳಂಜ: ಬಳಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೋಭಾ ರವರ ಅಧ್ಯಕ್ಷತೆಯಲ್ಲಿ ಫೆ.1 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆ ಅಭಿವೃದ್ಧಿಗೆ ಊರವರ ಕೊಡುಗೆ ಅಗತ್ಯ, ಜೊತೆಗೆ ಸರಕಾರಿ ಶಾಲಾ ಮಕ್ಕಳ ಶಿಕ್ಷಣ ಮತ್ತು ಕ್ರೀಡಾ ಬೆಳವಣಿಗೆಗೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು.ಬದುಕು ಕಟ್ಟೋಣ ತಂಡ ಸರಕಾರಿ ಶಾಲಾಭಿವೃದ್ಧಿಗೆ ಜೊತೆ ಕ್ರೀಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಲೆಬೆಟ್ಟು ವಾತ್ಸಲ್ಯ ಸದಸ್ಯರಾದ ರತ್ನ ರವರಿಗೆ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಾಣ ಮಾಡಲಾಗಿದ್ದು ಇದನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ವೇಣೂರು ಶಾಲಾ ಶಿಕ್ಷಣ ಇಲಾಖೆ ,ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ ,ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದ ಮುಂದಾಳು ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆಯಾಗಿದ್ದಾರೆ‌ ಕ್ಷೇತ್ರದ ಪ್ರಧಾನ ಆರ್ಚಕರಾಗಿ ಕೃಷ್ಣ ತಂತ್ರಿ, ಸದಸ್ಯರಾಗಿ ಶ್ರೀನಿವಾಸ್ ಕಿಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya
ಬೆಳ್ತಂಗಡಿ: ಟಿಪ್ಪು‌ಸುಲ್ತಾನ್ ಇರಲಿ, ಅಥವಾ ಇನ್ಯಾವುದೇ ಮುಸ್ಲಿಂ ರಾಜರುಗಳೇ ಇರಲಿ. ಅವರ್ಯಾರೂ ಯುದ್ಧ ಸಾರಿ, ಹಣದ ಆಮಿಷ ಒಡ್ಡಿ ಇಲ್ಲಿ ಇಸ್ಲಾಂಗೆ ಒಂದು ಮಗುವನ್ನೂ ಕರೆತಂದಿಲ್ಲ. ಅಲ್ಲಾಹನ ಇಷ್ಟದಾಸರಾದ ಪುಣ್ಯ ಪುರುಷರಾದ ಔಲಿಯಾಗಳ ಅಗಣಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಜ.31 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ನಿಡ್ಲೆ: ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇದರ 2023-2024ನೇ ವಾರ್ಷಿಕ ಮಹಾಸಭೆಯನ್ನು ನಾಗವೇಣಿ ಅಮ್ಮ ಸಭಾಂಗಣ ಬರೆಂಗಾಯದಲ್ಲಿ ಜ.30ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರೇಮ...
error: Content is protected !!