ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ
ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ. 98.50 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 26 ಮಂದಿಯು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ...