August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ‌.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya
ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya
ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನಾವತಿ ರವರ ಅಧ್ಯಕ್ಷತೆಯಲ್ಲಿ ಜ.27 ರಂದು ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್ ಇದರ ಬೆಳ್ತಂಗಡಿ ಡಿವಿಷನ್ ವಾರ್ಷಿಕ ಮಹಾಸಭೆಯು ಜ.23ರಂದು ವೇಣೂರಿನ ಪಡ್ಡಂದಡ್ಕದಲ್ಲಿ ನಡೆಯಿತು. ಡಿವಿಷನ್ ಅಧ್ಯಕ್ಷ ಖಲಂದರ್ ಶಾಫಿ ಮದನಿ ಸಭಾಧ್ಯಕ್ಷತೆ ವಹಿಸಿದ್ದರು. ಮಹಾಸಭೆಯನ್ನು ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya
ಬಂದಾರು: ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.26ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್...
error: Content is protected !!