August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya
ಬಂದಾರು: ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.26ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಉಜಿರೆ: ಭಾರತದ ಸಂವೈಧಾನಿಕ ಶ್ರೇಷ್ಠತೆ, ವೈವಿಧ್ಯಮಯ ಸಾಂಸ್ಕೃತಿಕ ವೈವಿಧ್ಯ, ವೈಜ್ಞಾನಿಕ, ತಾಂತ್ರಿಕ ಸಾಧನೆಯ ಮೈಲಿಗಲ್ಲುಗಳೊಂದಿಗಿನ ವಿನೂತನ ಅಸ್ಮಿತೆ ಮತ್ತು ವಿವಿಧ ಕ್ಷೇತ್ರಗಳ ಮಹತ್ವದ ಕೊಡುಗೆಗಳ ವಿಶೇಷತೆಯನ್ನು ಅನಾವರಣಗೊಳಿಸುವ ಕಲಾತ್ಮಕ ಅಭಿವ್ಯಕ್ತಿ ಮತ್ತು ಸ್ತಬ್ಧಚಿತ್ರ ಪ್ರದರ್ಶನದೊಂದಿಗೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಇವರ ಸಹಯೋಗದಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರವು ಜ.26ರಂದು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು. ಬಿರ್ಲಾ ಫರ್ಟಿಲಿಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ ಗೌಡ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
ಕಕ್ಕಿಂಜೆ: ವೃದ್ಧ ದಂಪತಿಯನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನ – ನಗದು ದರೋಡೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 24 ವರ್ಷ ಜೀವಾವಧಿ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು. ಮುಖ್ಯ...
ನಿಧನಬೆಳ್ತಂಗಡಿವರದಿ

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya
ತೋಟತ್ತಾಡಿ: ಇಲ್ಲಿಯ ನಿವಾಸಿ ವಿ. ಒ. ಜೋಸೆಫ್ ಕುರುಪ್ಪನಾಟ್ (92 ವ ) ಅಲ್ಪಕಾಲದ ಅಸೌಖ್ಯದಿಂದ ಜ. 24 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಸಾಜನ್, ಬಿನ್ನಿ...
error: Content is protected !!