ವರದಿ

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ...

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಮಲೆಂಗಲ್ಲು : ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜು.12 ರಂದು ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟ ನಾಗನ ಕಟ್ಟೆಯು ಜೀರ್ಣೋದ್ಧಾರಗೊಂಡು ಕ್ಷೇತ್ರದ ತoತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿoಜೆ ...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ...

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಬೆಳ್ತಂಗಡಿ :ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಕಚೇರಿಗೆ ಬಿಎಂಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್ಎಲ್ ವಿಶ್ವನಾಥ್ ಅವರು ಜು.12ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ...

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಬೆಳ್ತಂಗಡಿ: ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್ ಬೋರ್ಡನ ಕೇಂದ್ರೀಯ ಸದಸ್ಯರಾದ ಹಿರಣ್ಮಯಿ ಪಾಂಡ್ಯ ಭೇಟಿ ನೀಡಿ ಮಾತನಾಡಿ ಪಿಎಫ್ ವಿಚಾರದಲ್ಲಿ ಮಾಹಿತಿ ಸಂಗ್ರಹ ಮತ್ತು ಸಲಹೆ, ...

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಜು.12 ರಂದು ಎಸ್ ಡಿ ಎಂ ...

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ರತ್ನಾವತಿ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ನ ಸ್ವಾಮಿ ...

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು. ಈ ಸಂದರ್ಭ ಗ್ರಾಮ ...

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ...

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ...

error: Content is protected !!