24.8 C
ಪುತ್ತೂರು, ಬೆಳ್ತಂಗಡಿ
August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ತುರ್ತುಕಾರ್ಯಕ್ರಮಗಳ ನಿಮಿತ್ತ, ಪೂಜ್ಯ ಖಾವಂದರು, ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ – 2025” ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು . ಮಾಜಿ ಪಂಚಾಯತ್ ಅಧ್ಯಕ್ಷರು, ಹಾಗೂ ಹಾಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya
ಉಜಿರೆ : ನಾವು ಅತ್ಯಂತ ಕಷ್ಟದ ಸಮಯದಲ್ಲಿ ಸಹ ಸಕಾರಾತ್ಮಕವಾಗಿ ಯೋಚಿಸಿ ಮುನ್ನಡೆಯಬೇಕು. ಮತ್ತು ನಾವು ಯಾರ ಜೊತೆಗೆ ಇದ್ದೇವೆ ಎನ್ನುವುದರ ಮೂಲಕ ನಮ್ಮ ಬೆಳವಣಿಗೆ ಇರುತ್ತದೆ. ನಾವು ಇನ್ಸ್ಪೈರ್ ಮತ್ತು ಮೋಟಿವೇಶನ್‌ ವ್ಯತ್ಯಾಸ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಜಯಪುರ ಸಮೀಪದ ಕಿತ್ತಲೆಗಂಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ. ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬಳಂಜ: ನಾಲ್ಕೂರು ಶ್ರೀ ಮಾತಾ ಇವರ ನೇತೃತ್ವದಲ್ಲಿ ಖ್ಯಾತ ಕಂಬಳ ಓಟಗಾರರು ದಿ| ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಜ.11 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya
ಬೆಳ್ತಂಗಡಿ ತಾಲೂಕಿನ ಕ್ರೆಡಿಟ್, ವಿವಿಧೋದ್ಧೇಶ, ಮಹಿಳಾ ಹಾಗೂ ಇತರ ಸಹಕಾರ ಸಂಘಗಳ ಅಭಿವೃದ್ದಿಯ ಉದ್ದೇಶವನ್ನು ಇಟ್ಟುಕೊಂಡು, ಸದಸ್ಯರಿಗೆ ಪ್ರಾಮಾಣಿಕ ಸೇವೆಗಳನ್ನು ನೀಡುವ ಬಗ್ಗೆ, ಇತ್ತೀಚಿಗೆ ನಡೆಯುತ್ತಿರುವ ಅಪಪ್ರಚಾರ ಮತ್ತು ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ...
error: Content is protected !!