ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಅವರು,...
ಮಿತ್ತಬಾಗಿಲು: ಮಲವಂತಿಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ವತಿಯಿಂದ ರಾಜೇಶ್ ಎಸ್. ಶಾಂತಿ ಇವರ ಪೌರೋಹಿತ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ...
ಕಳೆಂಜ : ಶ್ರೀ ಕ್ಷೇತ್ರದ ವತಿಯಿಂದ,ಕ್ಷೇತ್ರದ ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಕಳೆಂಜ ಸದಾಶಿವೇಶ್ವರ ದೇವಸ್ಥಾನದ ಸಭಾಭವನದ ರಚನೆಗೆ ಮಂಜೂರು ಮಾಡಿರುವ ರೂ....
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್ ವೇಣೂರು ಇವರು 93.25% ಪಡೆದು ಅತ್ಯುತ್ತಮ...
ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಸಂಖ್ಯಾತ ಸಾಧಕರ ತವರೂರು. ವಿವಿಧ ಕ್ಷೇತ್ರಗಳಲ್ಲಿ ಮೌನಕ್ರಾಂತಿ ಸಾಧಿಸುತ್ತ, ಸದ್ದಿಲ್ಲದೇ ಸುದ್ದಿ ಮಾಡುತ್ತಿರುವ ಶ್ರೇಷ್ಠ ಸಾಧಕರು ನಮ್ಮ ತಾಲೂಕಿನಲ್ಲಿದ್ದು ಅವರ ಅನ್ವೇಷಣೆಯ ಮಹಾಭಿಯಾನವೇ“ಸಾವಿರದ ಸಾಧಕರು” ಮನೆಮನದ ಸಮ್ಮಾನ ಎಂದು ಸಂಸ್ಕಾರ...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ...
ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್...
ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ ವಿವಿಧ ಮಸೀದಿಗಳಿಗೆ ಮಂಜೂರಾದ ಮೃತದೇಹ ಸಂರಕ್ಷಣಾ ಫ್ರೀಝರ್ ಬಾಕ್ಸ್‌ಗಳನ್ನು ಇತ್ತೀಚೆಗೆ ಆಯಾ ಜಮಾಅತ್ ಗಳಿಗೆ ಹಸ್ತಾಂತರಿಸಲಾಯಿತು. ದ.ಕ. ಜಿಲ್ಲಾ ವಕ್ಫ್ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ...