November 8, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಲ್ಯ ಗ್ರಾಮದ ಉಲ್ಫೆ ಎಂಬಲ್ಲಿ ಚಿರತೆ ಕಂಡು ಬಂದಿದೆ. ಇಲ್ಲಿನ ಸತೀಶ್ ತಾಮನ್ಕರ್ ಅವರ ಮನೆಯ ಅಂಗಳದಲ್ಲಿ ತಡರಾತ್ರಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಸಾಕು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ನಿನ್ನೆ ಮತ್ತು ಇಂದು ತಾಲೂಕಿನ 42 ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ಗುಡ್ಡ ಜರಿತ ಸ್ಥಳಗಳಲ್ಲಿ ಮತ್ತು...
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya
ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ. ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya
ಧರ್ಮಸ್ಥಳ: ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ವಿಶೇಷ ಸಾಧನೆಗೈದ ಧರ್ಮಸ್ಥಳ ಅಜೆಕುರಿ ನಿವಾಸಿ ಪಿ.ನಾರಾಯಣ ರಾವ್ (85 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.12 ರಂದು ನಿಧನರಾದರು. ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
ಉಜಿರೆ :ಪ್ರತಿ ವರ್ಷ ಜೂ. 21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ,ಧಾರವಾಡದ ಪದವಿ ವಿದ್ಯಾರ್ಥಿ ಗಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ಹೆತ್ತವರ ಒರಿಯಂಟೇಶನ್ ನಾಂದಿ – 2025 ‘ನಡೆಯಿತು. ಆಪ್ತ ಸಲಹೆಗಾರ್ತಿ ಡಾ.ಸ್ವಾತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಗುವಿನ ವಯಸ್ಸಿಗೆ ಅನುಗುಣವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya
ಬೆಳ್ತಂಗಡಿ: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ನಮ್ಮ ಹಲವಾರು ಬಂಧುಗಳನ್ನು ಕಳೆದುಕೊಂಡು ದೇಶಕ್ಕೆ ತುಂಬಲರಾದ ನಷ್ಟ ಉಂಟಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya
ವೇಣೂರು: ಮಳೆಗಾಲ ಆರಂಭವಾದಂತೆ ರೋಗಗಳು ಹೆಚ್ಚಾಗುತ್ತವೆ. ಆಸ್ಪತ್ರೆಗಳಿಗೆ ನಾನಾ ಕಾರಣಗಳಿಂದ ಬರುವ ರೋಗಿಗಳಿಗೆ ಆಸ್ಪತ್ರೆ ಅವಶ್ಯಕತೆ ಹೆಚ್ಚಾಗಿರುತ್ತದೆ ಆದರೆ ತಾಲೂಕಿನಲ್ಲಿರುವ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನರಿಗೆ ಕಾಲ ಕಾಲಕ್ಕೆ ವೈದ್ಯರು ಸಿಗದೆ ಹೈರಣಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya
ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದರ ವತಿಯಿಂದ ಸುಮಾರು ರೂ. 1,08,802 ಮೊತ್ತದ ಚೆಕ್ಕನ್ನು ಇಂದು(ಜೂ.12) ಶ್ರೀ ರಾಮ...
error: Content is protected !!