ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ: ಇಲ್ಲಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ, ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದೊಂದಿಗೆ “ಕಾನೂನು ಅರಿವು ಕಾರ್ಯಕ್ರಮ”ವು ಡಿ.28 ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಕಾನೂನು ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆಯನ್ನು, ವಿವಿಧ ಕಾನೂನು...
