August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya
ಉಜಿರೆ: 1996-1999ರ ಅವಧಿಯಲ್ಲಿ ಉಜಿರೆ ಎಸ್‌ಡಿಎಂ ಸೆಕೆಂಡರಿ ಶಾಲೆ ಮತ್ತು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಪ್ರೌಢಶಿಕ್ಷಣ ಪೂರೈಸಿದ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದ ಸಮಾವೇಶ ಹಾಗೂ ‘ಗುರುವಂದನ’ ಕಾರ್ಯಕ್ರಮ ಡಿ.28ರಂದು ಶಾಲೆಯ ಸಭಾಭವನದಲ್ಲಿ ನಡೆಯಿತು. ಶಾಲಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya
ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ. ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳುಸಮಸ್ಯೆ

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya
ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಜುಬಿಲಿ ವರ್ಷವನ್ನು ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಅದ್ದೂರಿ ಸಮಾರಂಭದೊಂದಿಗೆ ಡಿ.29ರಂದು ಉದ್ಘಾಟಿಸಲಾಯಿತು. ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿಯವರ ಅಧ್ಯಕ್ಷತೆಯಲ್ಲಿ ಧರ್ಮಪ್ರಾಂತ್ಯದಾದ್ಯಂತದ ಧರ್ಮಗುರುಗಳ ಮಹಾಮಸ್ತಕಾಭಿಷೇಕ ನಡೆಯಿತು. ರೋಮ್‌ನ ಅಧಿಕೃತ ಜುಬಿಲಿ ಚಿಹ್ನೆಯ ಅನಾವರಣಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶುಭಾರಂಭ

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya
ಸುಲ್ಕೇರಿ ಗ್ರಾಮದಲ್ಲಿರುವ ಭಗವಾನ್ ನೇಮಿನಾಥ ಸ್ವಾಮಿ ಬಸದಿ ಬಳಿ ನಿರ್ಮಿಸಲಾದ ನೂತನ ಶ್ರೀ ನೇಮಿನಾಥ ಸಭಾಭವನವನ್ನು 2025ರ ಜ.4ರಂದು ಶನಿವಾರ ಸಂಜೆ 4 ಗಂಟೆಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸುವರು. ಕಾರ್ಕಳ ಜೈನಮಠದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿಯ ಮೊದಲನೇ ಸಭೆಯನ್ನು ಡಿ.೨೯ರಂದು ಕೊಡ್ಯೇಲು ಸಂಜೀವ ಶೆಟ್ಟಿಯವರ ಹಾಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ನೋಣಯ್ಯ ಶೆಟ್ಟಿ ಕೊಡ್ಯೇಲು ವಹಿಸಿದ್ದರು. ಸಭೆಯಲ್ಲಿ ವಲಯ ಬಂಟರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ....
error: Content is protected !!