25.7 C
ಪುತ್ತೂರು, ಬೆಳ್ತಂಗಡಿ
August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
ಪುತ್ತೂರು: ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ 11ನೇ ವಾರದ ಡ್ರಾ.ವು ಡಿ.23ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya
ಬೆಳ್ತಂಗಡಿ: ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟವಾಗಿದೆ. 20-12-2022 ರಂದು ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya
ಬೆಳಾಲು : ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಮತ್ತು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇವರು ಕೊಡುಗೆಯಾಗಿ ದಿವಂಗತ ದಿನೇಶ್ ಪೂಜಾರಿ ಉಪ್ಪಾರು ಇವರ ಸ್ಮರಣಾರ್ಥವಾಗಿ ದೇವಸ್ಥಾನದ ವಠಾರದಲ್ಲಿ ನಿರ್ಮಾಣ ಮಾಡಿದ ಅನಂತೋಡಿ ವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya
ಪೆರಿಂಜೆ: ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಇದರ ಆಡಳಿತ ಮಂಡಳಿಯ ನಿರ್ದೇಶಕರ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ. ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಮುರುಳಿ ಬಲಿಪರವರ ಕಛೇರಿಯು ಡಿ.24 ರಂದು ಸ್ಥಳಾಂತರಗೊಂಡು ವಿಘ್ನೇಶ್ ಸಿಟಿ ಸಂಕೀರ್ಣದ ಹಳೆ ನೋಂದಾಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿತ್ತು. ಕೆನರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಲ್ಲಿ ಜ. 7 ರಿಂದ 12 ರ ವರೆಗೆ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಅಂಗವಾಗಿ “ಗಣಿತ ದಿನಾಚರಣೆ”ಯನ್ನು ಡಿ.23 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರಸಪ್ರಶ್ನೆ, ಕಿರು ಪ್ರಹಸನ ಹಾಗೂ ಗುಂಪು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು. ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya
ಕಲ್ಮಂಜ: ಫುಡ್ ಫಾರ್ ಹಂಗ್ರಿ ಟ್ರಸ್ಟ್ ಬೆಂಗಳೂರು ವತಿಯಿಂದ ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಡಾ| ಹರ್ಷರವರು ಮನಸ್ಸಿನ ಏಕಾಗ್ರತೆಗಾಗಿ ಮತ್ತು ಮೆದುಳಿನ ಸಾಮರ್ಥ್ಯ ಹೆಚ್ಚಿಸಲು ಸೂಪರ್ ಬ್ರೈನ್ ಯೋಗ ಹಾಗೂ ಧ್ಯಾನ ಕಾರ್ಯಕ್ರಮ ನಡೆಸಿಕೊಟ್ಟರು....
error: Content is protected !!