ಮೇಲಂತಬೆಟ್ಟು: ಇಲ್ಲಿಯ ಮಂಜು ಶ್ರೀನಿಲಯದ ದರ್ಶನ್ ಯು ಸಾಲ್ಯಾನ್ (22 ವರ್ಷ) ರವರು ಅಸೌಖ್ಯದಿಂದ ಡಿ.15 ರಂದು ನಿಧನರಾಗಿದ್ದಾರೆ. ಮೃತರು ತಂದೆ ಉಮೇಶ್ ಮಡಿವಾಳ, ತಾಯಿ ಯಶೋದ, ಸಹೋದರಿ ಧನುಷ ಹಾಗೂ ಬಂಧು ಬಳಗವನ್ನು...
ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.13ರಂದು ಶಾಲಾ ವಾರ್ಷಿಕೋತ್ಸವವು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ...
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿನ ವಾರ್ಷಿಕ ಪ್ರತಿಭಾ ದಿನ ಡಿ. 13 ರಂದು ನಡೆಯಿತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನವನ್ನು ಬೆಳಾಲು ಗ್ರಾಮ...
ಬೆಳ್ತಂಗಡಿ : ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ಇದರ ವತಿಯಿಂದ ಯಕ್ಷಸಂಭ್ರಮ – 2024 ಕಾರ್ಯಕ್ರಮವು ಡಿ.14 ರಂದು ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ದೀಪ...
ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಡಿ.13 ರಂದು ಬೆಳಕಿಗೆ ಬಂದಿದೆ. ಯು.ಎಸ್.ಕೆ ಕನಸ್ಟ್ರಕ್ಷನ್ ಅವರಿಂದ ಅಳದಂಗಡಿಯಿಂದ ನಾರಾವಿಯವರೆಗೆ ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿ ಕೆಲಸ...
ಪುಂಜಾಲಕಟ್ಟೆ: ಭಾರತೀಯ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಇದರ ನೂತನ ಕೇಂದ್ರವು ಪುಂಜಾಲಕಟ್ಟೆಯಲ್ಲಿ ಶುಭಾರಂಭಗೊಂಡಿತು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಉದ್ಘಾಟನೆ ನೆರವೇರಿಸಿ, ಮಾತನಾಡಿ ಪ್ರಧಾನಮಂತ್ರಿಗಳ ಕನಸಿನ ಯೋಜನೆ ನಮ್ಮ ಊರಿನಲ್ಲೂ ಸಾಕರಗೊಂಡಿದೆ,...
ಸುಲ್ಕೇರಿ : ಪರಿಶ್ರಮ ಮತ್ತು ತ್ಯಾಗದಿಂದ ಸಾಧನೆಯ ಶಿಖರವನ್ನು ಮುಟ್ಟಬಹುದು ಎಂದು ಸುಲ್ಕೇರಿ ಶ್ರೀರಾಮ ಶಾಲೆಯ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹೇಳಿದರು. ಅವರು ಡಿ. 13 ರಂದು ಸುಲ್ಕೇರಿ ಶ್ರೀರಾಮ ಶಾಲೆಯ...
ಬೆಳ್ತಂಗಡಿ: ತುಳುನಾಡಿನಲ್ಲಿ ಹಿಂದಿನ ಕಾಲದಲ್ಲಿ ಗ್ರಾಮೀಣ ಜನರ ಮೇಲಾಗುತ್ತಿದ್ದ ದಬ್ಬಾಳಿಕೆ, ದೌರ್ಜನ್ಯದ ಕಥಾನಕವನ್ನೇ ಪೋಣಿಸಿ ಸಿದ್ದಪಡಿಸಿದ ಹಾಗೂ ತುಳು ಸಿನೆಮಾ ರಂಗದಲ್ಲಿ ಹೊಸ ಪ್ರಯೋಗವನ್ನು ಬರೆದ ‘ದಸ್ಕತ್’ ಸಿನೆಮಾ ಕರಾವಳಿಯ ಥಿಯೇಟರ್‌ಗಳಲ್ಲಿ ಹೊಸ ನಿರೀಕ್ಷೆಯನ್ನು...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ...